ಗ್ರಾಮೀಣ ಪ್ರದೇಶದ ಮಹಿಳೆ ಸಾಧನೆಯ ದಾರಿಗೆ ಸನ್ಮಾನ ಮಂಗಲಾ ಮರಕ್ಲಲೆ ಬೀದರ

ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬೆಳೆದು ಸುಮಾರು ವರ್ಷಗಳಿಂದ ಸಮಾಜ ಸೇವೆ ಸಲ್ಲಿಸಿದ್ದಾರೆ. ಬಡವರಿಗೆ ದಲಿತರಿಗೆ ಅಸ್ಪೃಶ್ಯರಿಗೆ ಸಮಾನತೆ ದಾರಿಯಲ್ಲಿ ಎಲ್ಲರೂ ಸಾಗಬೇಕು ಯಾವುದೇ ರೀತಿಯ ಜಾತಿಬೇದ ಬಾವ ಮರೆತು ನಾವೆಲ್ಲರೂ ಒಂದೇ ಎಂಬ ಭಾವನೆಗಳನ್ನು ವ್ಯಕ್ತಪಡಿಸುವ ಸಲುವಾಗಿ ಸದಾಕಾಲವೂ ಸಮಾಜ ಸೇವೆ.
ಬೀದರ ಜಿಲ್ಲೆಯ ಬೀದರ ತಾಲೂಕಿನ ಅಲಿಯಬಂರ್ (ಹಳೆಂಬುರ್) ಗ್ರಾಮದಲ್ಲಿ ಜನ್ಮ ಪಡೆದವರು. ಸುಮಾರು ವರ್ಷ ಅನ್ಯಾಯದ ವಿರುದ್ಧ ಹೋರಾಡಲು ಪ್ರಾರಂಭಿಸಿದರು.
ಎಲ್ಲಾ ಸಮಾಜದವರು ಸೇರಿ ಮಂಗಲಾ ಮರಕ್ಲಲೆ ಮೇಡಂ ಅವರಿಗೆ ಸನ್ಮಾನ ಮಾಡಲಾಯಿತು.


ವರದಿಗಾರರು.

ರಾಹುಲಕ್ರಾಂತಿಕಾರಿ ಬೀದರ ಜಿಲ್ಲೆಯ.

Comments

Popular posts from this blog

ಬ್ಯಾಂಕ್ ಆಫ್ ಭಾರತೀಯ ಲಾಕ್ ಡೌನ್ ನಿಯಮ ಬಾಯಿರ್.ಬಸವಕಲ್ಯಾಣ ಬ್ಯಾಂಕ್.

ಉದ್ಯೋಗ ಖಾತ್ರಿ ಯೋಜನೆಯ ಜಾರಿಗೆ ಈಶ್ವರ ಖಂಡ್ರೆ ಭರವಸೆ ಭಾಲ್ಕಿ ಜನತೆಗೆ ಬಡತನ ನಿವಾರಣೆ ಸಲುವಾಗಿ

ಅಂಬೆಸಾಂಗವಿ.ಕೋಸಂ ಕೆರೆಗೆ ಶಾಸಕರು ಈಶ್ವರ ಖಂಡ್ರೆ ಭೇಟಿ .