ಕರೋನಾ ವ್ಯೆರಸ್ ತಡೆಗಟ್ಟಲು ಜನ ಜಾಗ್ರತಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರಿಂದ ಕೋಟಗ್ಯಾಳ ಗ್ರಾಮ
ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ನಿಟ್ಟೂರು ಬಿ ಸರಕಾರಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಕೋಟಗ್ಯಾಳ ಗ್ರಾಮದಲ್ಲಿ ಬಂದು ಕರೋನಾ ವ್ಯೆರಸ್ ತಡೆಗಟ್ಟಲು ಕ್ರಮವನ್ನು ಕೈಗೊಳ್ಳಲು ಪ್ರತಿಯೊಬ್ಬ ವ್ಯಕ್ತಿಯೂ ಅನುಸರಿಸಬೇಕು .
ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಗ್ರಾಮದಲ್ಲಿ ಆಸ್ಪತ್ರೆಯ ಸಿಬ್ಬಂದಿ ವರ್ಗದ ವರು ತಿಳಿಸಿ ಕೊಟ್ಟರು.
ವರದಿಗಾರರು.
ಮುಖ್ಯ ಕಾರ್ಯ ನಿರ್ವಾಹಕ ಸಂಪಾದಕರು
ರಾಹುಲಕ್ರಾಂತಿಕಾರಿ ಬೀದರ ಜಿಲ್ಲೆಯ.
ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಗ್ರಾಮದಲ್ಲಿ ಆಸ್ಪತ್ರೆಯ ಸಿಬ್ಬಂದಿ ವರ್ಗದ ವರು ತಿಳಿಸಿ ಕೊಟ್ಟರು.
ವರದಿಗಾರರು.
ಮುಖ್ಯ ಕಾರ್ಯ ನಿರ್ವಾಹಕ ಸಂಪಾದಕರು
ರಾಹುಲಕ್ರಾಂತಿಕಾರಿ ಬೀದರ ಜಿಲ್ಲೆಯ.

Comments
Post a Comment