ಆಸ್ಪತ್ರೆಯ ಆಡಳಿತ ಮಂಡಳಿಗೆ ಸಮಸ್ಯೆ ಆಲಿಸಿದ್ದರು ಈಶ್ವರ ಖಂಡ್ರೆ ಭಾಲ್ಕಿ ಶಾಸಕರು ಬಡವರ ಕರುಣಾ ಜನಕ
ಬೀದರ ನ್ಯೂಸ್..
ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಒಂದು ಗ್ರಾಮ ಅದೆ
ಈಶ್ವರ ಖಂಡ್ರೆ ಭಾಲ್ಕಿ ಕ್ಷೇತ್ರದ ಶಾಸಕರು ಪ್ರತಿಯೊಂದು ಗ್ರಾಮಕ್ಕೆ ಹೋಗಿ ಜನರ ಸಮಸ್ಯೆ ಆಲಿಸುವುದು ಮಾಡುತ್ತಿದ್ದಾರೆ ಅದೆ ರೀತಿ
ಭಾತಂಬ್ರಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೊರೊನಾ ಟೆಸ್ಟ್ ಕಿಟ್, ಔಷಧಿ ಸೇರಿದಂತೆ ಇತರ ರೋಗಿಗಳಿಗೆ ವೈದ್ಯಕೀಯ ಸೇವೆಯಲ್ಲಿ ಯಾವುದೇ ಕೊರತೆ ಆಗದಂತೆ ಎಚ್ಚರ ವಹಿಸಬೇಕು ಮತ್ತು ಹೊರ ಜಿಲ್ಲೆ,ರಾಜ್ಯದಿಂದ ಬಂದ ಜನರ ಮೇಲೆ ವೈದ್ಯರು ನಿಗಾಯಿಡಬೇಕು ಎಂದು ಹೇಳಿ ವೈದ್ಯಕೀಯ ಸಿಬ್ಬಂದಿಗಳಿಗೆ ಮಾಸ್ಕಗಳನ್ನು ವಿತರಿಸಿದೆ.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಅಂಬಾದಾಸ ಕೋರೆ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ತಹಸೀಲ್ದಾರ ಅಣ್ಣಾರಾವ ಪಾಟೀಲ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್, ಡಿವೈಎಸ್ಪಿ ಡಾ.ದೇವರಾಜ ಬಿ, ತಾಲೂಕು ವೈದ್ಯಾಧಿಕಾರಿ ಡಾ.ಜ್ಞಾನೇಶ್ವರ ನೀರಗೂಡೆ ಸೇರಿದಂತೆ ಹಲವರು ಜೊತೆಗಿದ್ದರು.
ವರದಿಗಾರರು...
ಮುಖ್ಯ ಕಾರ್ಯ ನಿರ್ವಾಹಕ
ಸಂಪಾದಕರು ರಾಹುಲಕ್ರಾಂತಿಕಾರಿ ಬೀದರ ಜಿಲ್ಲೆಯ.

Comments
Post a Comment